ಬಿಯರ್‌ ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!

ವಿಶ್ವಾದ್ಯಂತ ಪ್ರತಿ ವರ್ಷ ಲಕ್ಷಾಂತರ ಮಂದಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ಅನೇಕ ಅಸ್ವಸ್ಥತೆಗಳು ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾನೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೂ, ಆತನಿಗೆ ವಿವಿಧ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದರೆ ವಿಚಿತ್ರವೆಂದರೆ ಬಿಯರ್ ಕುಡಿಯುವುದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಗುಣಪಡಿಸುತ್ತದೆ ಎಂದು ಹೇಳಲಾಗುತ್ತದೆ. ಗುತ್ತಿಗೆದಾರರಿಗೆ ಗುಡ್ ನ್ಯೂಸ್: BBMP ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ! ಸೀಮಿತ ಪ್ರಮಾಣದಲ್ಲಿ ಮದ್ಯಪಾನ ಮಾಡುವುದು ಪ್ರಯೋಜನಕಾರಿಯೇ ಹೊರತು ಹಾನಿಕಾರಕವಲ್ಲ … Continue reading ಬಿಯರ್‌ ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!