Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಈ ರಾಶಿಯವರಿಗೆ ಸಂಬಂಧದಲ್ಲಿ ಮದುವೆಯಾಗುತ್ತೋ ಅಥವಾ ದೂರದ ಸಂಬಂಧದಲ್ಲಿ ಮದುವೆಯಾಗುತ್ತೋ?: ಗುರುವಾರದ ರಾಶಿ ಭವಿಷ್ಯ 08 ಮೇ 2025! 

    By AIN AuthorMay 8, 2025
    Share
    Facebook Twitter LinkedIn Pinterest Email
    Demo

    ಸೂರ್ಯೋದಯ – 5:50 ಬೆ.
    ಸೂರ್ಯಾಸ್ತ – 6:34 ಸಂಜೆ

    ಶಾಲಿವಾಹನ ಶಕೆ -1947
    ಸಂವತ್-2081
    ವಿಶ್ವಾವಸು ನಾಮ ಸಂವತ್ಸರ,
    ಉತ್ತರ ಅಯಣ,
    ಶುಕ್ಲ ಪಕ್ಷ,
    ವೈಶಾಖ ಮಾಸ,
    ವಸಂತ ಋತು,
    ತಿಥಿ – ಏಕಾದಶಿ
    ನಕ್ಷತ್ರ – ಉತ್ತರೆ
    ಯೋಗ – ಹರ್ಷಣ
    ಕರಣ – ವಿಷ್ಟಿ
    ಮಳೆ ನಕ್ಷತ್ರ :ಭರಣಿ

    ರಾಹು ಕಾಲ – 01:30 ದಿಂದ 03:00 ವರೆಗೆ
    ಯಮಗಂಡ – 06:00 ದಿಂದ 07:30 ವರೆಗೆ
    ಗುಳಿಕ ಕಾಲ -09:00 ದಿಂದ 10:30 ವರೆಗೆ

    ಬ್ರಹ್ಮ ಮುಹೂರ್ತ – 4:14 ಬೆ. ದಿಂದ 5:02 ಬೆ. ವರೆಗೆ
    ಅಮೃತ ಕಾಲ – 1:03 ಮ. ದಿಂದ 2:50 ಮ. ವರೆಗೆ
    ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ.ವರೆಗೆ

    ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ ಕಳಿಸಿದರೆ ಸಂಪೂರ್ಣ ಭವಿಷ್ಯ ತಿಳಿಸಲಾಗುವುದು.
    ಸೋಮಶೇಖರ್ ಗುರೂಜಿ B.Sc
    ಜ್ಯೋತಿಷ್ಯ ಶಾಸ್ತ್ರ,ವಾಸ್ತು ಶಾಸ್ತ್ರ,ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
    M. 9353488403

    ಮೇಷ ರಾಶಿ:
    ಸಂಬಂಧದಲ್ಲಿ ವಿವಾಹ ಕೂಡಿ ಬರಲಿದೆ, ಭೂ ವಿವಾಹದ ಸಮಸ್ಯೆಯಿಂದ ಬೇಸತ್ತು, ಮಾರಾಟದ ಚಿಂತನೆ, ತೋಟಗಾರಿಕೆ- ಕಲೆ- ಪೈಂಟಿಂಗ್- ಸಂಗೀತ ವಾದ್ಯಗಳು ನುಡಿಸುವವರಿಗೆ -ಕಲಾವಿದರಿಗೆ ಒಳ್ಳೆ ಹೆಸರು ಸಂಭಾವನೆ ಹಾಗೂ ಪ್ರಶಂಸೆ ಪಡೆಯುವಿರಿ, ಪದೇ ಪದೇ ದಾಂಪತ್ಯ ಕಲಹದಿಂದ ಬೇಸೆತ್ತು ವಿಚ್ಛೇದನ ಚಿಂತನೆ,
    ವ್ಯಾಪಾರ ಮತ್ತು ಉದ್ಯೋಗದಲ್ಲಿ ಧನ ಲಾಭ ಬರಲಿದೆ, ಆದರೆ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲ, ಸಂಗಾತಿಯೊಂದಿಗೆ ಹೆಚ್ಚು ಮನರಂಜನೆಯ ಕಾಲ ಕಳೆಯುತ್ತಿರಿ, ನಿಮಗೆ ತೊಂದರೆ ಕೊಟ್ಟವರನ್ನು ಕ್ಷಮಿಸಿಬಿಡಿ, ಪೂರ್ವಜರು ಉಪಯೋಗಿಸುವ ಹಳೆಯ ವಸ್ತುವನ್ನು ನೋಡಿ ನೆನಪು ಬರಲಿದೆ, ನಿಮ್ಮ ವೈವಾಹಿಕ ಜೀವನಕ್ಕೆ ಅಡ್ಡಿ ಪಡಿಸುತ್ತಿರುವವರು ದೂರ ಸರಿಯಲಿದ್ದಾರೆ, ಜಂಟಿ ಯೋಜನೆ ಹೂಡಿಕೆ ಮಾಡಬೇಡಿ, ಇಂದು ನೀವು ತುಂಬಾ ಸುಂದರವಾಗಿ ಕಾಣುವಿರಿ, ಹೊಸ ಸ್ನೇಹಿತನ ಪರಿಚಯ ಸಾಧ್ಯತೆ, ಪ್ರೇಮಿಗಳ ಆಶಾ ನಿರಾಶೆ ಆಗುವುದಿಲ್ಲ, ಡಾಕುಮೆಂಟ್ಸ್ ಗೆ ಸಹಿ ಮಾಡುವ ಮುನ್ನ ಪರಿಶೀಲಿಸಿ, ಸಂಗಾತಿಯ ಕುಟುಂಬದಿಂದ ಒಳ್ಳೆಯ ಮರುತ್ತರ ಸಾಧ್ಯತೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಷಭ ರಾಶಿ:
    ಈ ರಾಶಿಯವರಿಗೆ ಹತ್ತಿರದ ಸಂಬಂಧದಲ್ಲಿ ಮದುವೆ ಯೋಗ,
    ಸ್ಟಾಕ್-ಷೇರು ವ್ಯವಹಾರದಲ್ಲಿ ನಷ್ಟ, ಸೆಕ್ಯೂರಿಟಿ ಏಜೆನ್ಸಿ ನಡೆಸುವಂತಹವರಿಗೆ ಧನ ಲಾಭ, ಆರೋಗ್ಯ ಇಲಾಖೆ ಉದ್ಯೋಗಸ್ಥರಿಗೆ ಸಿಹಿ ಸುದ್ದಿ,
    ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಿಥುನ ರಾಶಿ:
    ಪ್ರೀತಿಸಿ ಮದುವೆಗೆ ಹಿಂಜರಿಕೆ ಏಕೆ?
    ನಿಮ್ಮ ಸಂಗಾತಿ ಮರೆಯೋದು ಕಷ್ಟಕರ, ಮನದಲ್ಲಿ ಹೊಯ್ದಾಟ, ಹೋಟೆಲ್ ಮತ್ತು ಬೇಕರಿ ವ್ಯಾಪಾರದಲ್ಲಿ ಉತ್ತಮ ಆದಾಯ,
    ಮದುವೆ ಸಮಸ್ಯೆ ದೂರವಾಗಲಿದೆ, ಯುಗಾದಿಯ ನಂತರ ನಿಶ್ಚಿತಾರ್ಥ ಸಂಭವ, ಸಂತಾನದ ಸುದ್ದಿಯಿಂದ ಕುಟುಂಬದಲ್ಲಿ ಸಂತಸ, ಸರಕಾರಿ ಉದ್ಯೋಗ ಯಶಸ್ವಿಯಾಗಲಿದೆ, ವ್ಯಾಪಾರದಲ್ಲಿ ಧನಲಾಭ ಸಂತಸ ತರಲಿದೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ಆರ್ಥಿಕ ಚೇತರಿಕೆ ಯಿಂದ ಖುಷಿ, ಹೈನುಗಾರಿಕೆಯ ಸಹಾಯದಿಂದ ಸಾಲದ ಸಮಸ್ಯೆ ನಿವಾರಣೆ, ಪ್ಲಿವುಡ್ ವ್ಯಾಪಾರಸ್ಥರಿಗೆ ಧನಲಾಭ, ನಿಂತಿರುವ ಕಾರ್ಯಗಳು ಮರು ಕಾರ್ಯಾಚರಣೆ, ಪ್ರೀತಿಸಿದ ನವದಂಪತಿಗಳಿಗೆ ಎರಡು ಕುಟುಂಬದಿಂದ ಸಹಕಾರ, ಉದ್ಯೋಗಿಗಳು ಹೆಚ್ಚಿನ ವೇತನ ಪಡೆಯಲಿದ್ದೀರಿ, ಆರೋಗ್ಯದಲ್ಲಿ ಸುಧಾರಣೆ, ಹೋಟೆಲ್ ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ, ಕೆಲವೊಂದು ರಾಜಕಾರಣಿಗಳು ಕಷ್ಟದಲ್ಲಿ ಸಿಲುಕುವ ಸಾಧ್ಯತೆ, ಮದುವೆ ಮುಹೂರ್ತ ಫಿಕ್ಸ್ ಮಾಡುವಿರಿ, ಕೆಲವರಿಗೆ ನಂಬಿಕೆದ್ರೋಹ ಸಾಧ್ಯತೆ, ಸಹೋದರಿಯರು ಆಸ್ತಿ ಬೇಡಿಕೆ ಸಲ್ಲಿಸಲಿದ್ದಾರೆ, ಪ್ರಾಣಿಗಳಿಂದ ತೊಂದರೆ ಸಂಭವ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕರ್ಕಾಟಕ ರಾಶಿ:
    ಈ ರಾಶಿಯವರಿಗೆ ದೂರದ ಸಂಬಂಧದಲ್ಲಿ ಮದುವೆ ಯೋಗ,
    ಈ ರಾಶಿಯ ಹೆಣ್ಣು ಮಕ್ಕಳಿಗೆ ಮೇಲಿಂದ ಮೇಲೆ ಗರ್ಭ ನಷ್ಟ,
    ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸರ್ಕಾರಿ ಉದ್ಯೋಗ ಪಡೆಯುವಿರಿ, ಸಾಫ್ಟ್ವೇರ್ ಇಂಜಿನಿಯರಿಂಗ್ ಪದವಿ ಹೊಂದಿದವರು ಹೊಸ ಹೊಸ ಅವಕಾಶಗಳು ಪಡೆದು ಜಯಗಳಿಸುವಿರಿ, ದಾಂಪತ್ಯ ಕಲಹದಿಂದ ಬೇಸತ್ತು ಎರಡನೇ ವಿವಾಹ ಅಪೇಕ್ಷಿಸಿದವರು ಮುಂದೂಡುವುದು ಒಳಿತು,
    ಇಂದು ನೀವು ಪ್ರಯತ್ನಿಸಿದ ಕಾರ್ಯಗಳು ಯಶಸ್ವಿ, ಉದ್ಯೋಗ ಬದಲಾಯಿಸುವ ಸಾಧ್ಯತೆ, ಆಸ್ತಿ ಖರೀದಿಗೆ ಧನ ಸಹಾಯ ಸಿಗಲಿದೆ, ವಿದೇಶ ಪ್ರವಾಸದ ಅಡಚಣೆ ನಿವಾರಣೆಯಾಗಲಿದೆ, ಸುವರ್ಣ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂತಾನದ ಸಿಹಿ ಸುದ್ದಿ, ಆರೋಗ್ಯದಲ್ಲಿ ಚೇತರಿಕೆ, ಸಂಗಾತಿಗೆ ಉಡುಗೊರೆ ನೀಡುವಿರಿ, ಬಾಡಿಗೆದಾರರು ಮನೆ ಬದಲಾಯಿಸುವ ಚಿಂತನೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಸಿಂಹ ರಾಶಿ:
    ಈ ರಾಶಿಯವರಿಗೆ ವಿದೇಶದಲ್ಲಿ ಕೆಲಸ ಹೊಂದಿದವರ ಜೊತೆ ಮದುವೆ ಯೋಗ,
    ಈ ರಾಶಿಯ ದಂಪತಿಗಳಿಗೆ ಸಂತಾನದ ಚಿಂತೆ,
    ಈ ತಿಂಗಳಾಂತ್ಯದಲ್ಲಿ ಮದುವೆ ಯೋಗ, ಹೋಟೆಲ್ ಮಾಲಕರು ದುಡಿಮೆ ಮತ್ತು ಗಳಿಕೆಯಲ್ಲಿ ಮುಂಚೂಣಿಯಲ್ಲಿ ಇರುವಿರಿ, ಸ್ನಾತಕೋತ್ತರ ಪದವಿ ಹೊಂದಿದವರಿಗೆ ಉದ್ಯೋಗ ಹಾಗೂ ಉನ್ನತ ಸ್ಥಾನ,
    ನಿಮ್ಮ ಸಂಗಾತಿಯ ಸಹಕಾರದಿಂದ ನಿಮ್ಮ ಶೈಲಿ ಬದಲಾಗಲಿದೆ, ನಿಮಗೆ ಅದೃಷ್ಟ ಕೈಹಿಡಿಯಲಿದೆ, ಮಿತ್ರನಿಂದ ಹಣಕಾಸು ಸಮಸ್ಯೆ ವಿವರಣೆ, ಕೆಲವರಿಗೆ ಒಂಟಿತನ ಕಾಡುವುದು, ಮೇಲಾಧಿಕಾರಿಗಳಿಗೆ ಭೇಟಿ ಸೂಕ್ತ ದಿನವಾಗಿದೆ, ಅನೈತಿಕ ಸಂಬಂಧದಿಂದ ಸಮಸ್ಯೆ ಎದುರಿಸಬೇಕಾದೀತು, ವೃತ್ತಿರಂಗದಲ್ಲಿ ವಿರೋಧಿಗಳಿಂದ ಸಮಸ್ಯೆ ಎದುರಿಸಬೇಕಾಗುವುದು, ನಾಯಕರು ವಿಚಾರಗೋಷ್ಠಿ ಮಾಡುವಾಗ ಹಿಡಿತವಿರಲಿ, ಹಿತೈಷಿಗಳು ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ,ಆದರೆ ಜಾಗೃತಿ ವಹಿಸಿ, ಸಂಶಯಾಸ್ಪದ ಸಂಘ-ಸಂಸ್ಥೆಗಳಲ್ಲಿ ಹಣಹೂಡಿಕೆ ಮಾಡಬೇಡಿ, ಜಂಟಿ ಖಾತೆ ಮತ್ತು ಯೋಜನೆ ಬೇಡವೇ ಬೇಡ, ವೃತ್ತಿಕ್ಷೇತ್ರದಲ್ಲಿ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಬೇಡಿ, ಪ್ರೇಮಿಗಳಲ್ಲಿ ಮದುವೆ ನಿರಾಶೆ ಮೂಡಬಹುದು, ಮುಖದಲ್ಲಿ ಮುಖಸ್ತುತಿ ಕಾಣಬಹುದು, ನಿಮ್ಮ ಆಸ್ತಿಯ ಬಗ್ಗೆ ಜಾಗೃತಿ ಇರಲಿ, ಸರಕಾರಿ ಉದ್ಯೋಗಕ್ಕಾಗಿ ಕಠಿಣ ಸವಾಲನ್ನು ಎದುರಿಸಬೇಕಾಗುವುದು, ಸಂಗಾತಿಯ ಸಹಕಾರದಿಂದ ಶಿಕ್ಷಣದಲ್ಲಿ ಉನ್ನತ ಪದವಿ ಪಡೆದುಕೊಳ್ಳುವಿರಿ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕನ್ಯಾ ರಾಶಿ:
    ಈ ರಾಶಿಯವರಿಗೆ ಸರ್ಕಾರಿ ಕೆಲಸ ಹೊಂದಿದವರ ಜೊತೆ ಮದುವೆ ಯೋಗ,ಗಂಡ ಹೆಂಡತಿ ದೂರ ದೂರ ಸರಿಯುವರು,
    ಮಹಿಳೆಯರು ಉದ್ಯೋಗದಲ್ಲಿ ಬಡ್ತಿ ಪಡೆಯುತ್ತಾರೆ, ಉನ್ನತ ವಲಯದ ಅಧಿಕಾರಿಗಳಿಗೆ ಉತ್ತಮ ಕಾಲ, ಕೆಲವರಿಗೆ ಉದ್ಯೋಗದ ಅಡಚಣೆಯಿಂದ ಅನಿವಾರ್ಯವಾಗಿ ನೌಕರಿ ಬದಲಾಯಿಸುವಿರಿ, ವಾಹನ ಮಾರಾಟದಲ್ಲಿ ಮಧ್ಯಮ ಲಾಭ,
    ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ತುಲಾರಾಶಿ:

    ನಿಮಗೆ ವೈರಿಗಳು ಯಾವ ಕ್ಷಣದಲ್ಲಿ ಏನು ಮಾಡ್ತಾರೋ ಭಯ,
    ರೆವೆನ್ಯೂ ಡಿಪಾರ್ಟ್ಮೆಂಟ್ ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾದೀತು,
    ತಿಂಗಳಾಂತ್ಯದಲ್ಲಿ ಮದುವೆ ಯೋಗ ಕೂಡಿ ಬರಲಿದೆ,
    ವ್ಯಾಪಾರವಹಿವಾಟದಲ್ಲಿ ಮಧ್ಯಮ ಫಲಪ್ರದ, ಈ ರಾಶಿಯವರಿಗೆ ಬ್ಯಾಂಕಿಂಗ್ ಕೆಲಸ ಹೊಂದಿದವರ ಜೊತೆ ಮದುವೆ ಯೋಗ,ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಶ್ಚಿಕ ರಾಶಿ:
    ಈ ರಾಶಿಯವರಿಗೆ ಉದ್ಯೋಗದಲ್ಲಿ ಅಭದ್ರತೆ ಚಿಂತೆ,
    ದಾಂಪತ್ಯದಲ್ಲಿ ತೊಂದರೆ ಇರುತ್ತದೆ, ವಿದೇಶಕ್ಕೆ ಹೋಗುವ ಭಾಗ್ಯ, ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರವಾಸ, ಅಧಿಕಾರಿಗಳಿಗೆ ಆಪತ್ತು,
    ಅವಶ್ಯಕತೆ ಅನುಗುಣವಾಗಿ ಹೊರಗಡೆ ತಿರುಗಾಟ ಮಾಡಿ,ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ, ಸಾಮಾಜಿಕ ಅಂತರ ಕಾಪಾಡುವುದು ಒಳಿತು, ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ನಿಮಗೆ ಸರ್ಕಾರಿ ಉಪನ್ಯಾಸಕರ ಜೊತೆ ಮದುವೆ ಯೋಗ, ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಧನಸ್ಸು ರಾಶಿ:
    ಈ ರಾಶಿಯವರಿಗೆ ಗಂಡ ಹೆಂಡತಿ ಹೊಂದಾಣಿಕೆಯ ಚಿಂತೆ,
    ಕೃಷಿ ಭೂಮಿಕೊಳ್ಳುವಿರಿ, ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರ ಇರಿ, ಸಾಲ ಕೊಟ್ಟರು ತೊಂದರೆ ಸಾಲ ಪಡೆದರೂ ತೊಂದರೆ,
    ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ, ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮಕರ ರಾಶಿ:
    ಈ ರಾಶಿಯವರಿಗೆ ವಿವಾಹದ ಚಿಂತೆ,
    ಹೈನು ವ್ಯಾಪಾರ, ಲಘು-ಪಾನಿಯಗಳ ವ್ಯಾಪಾರ, ದರ್ಶನಿ- ಫಾಸ್ಟ್ ಫುಡ್ ವ್ಯಾಪಾರ ಲಾಭದ ಗಳಿಸಲಿದ್ದೀರಿ,
    ವಕೀಲರಿಗೆ ಜನಪ್ರಿಯತೆ ಹಾಗೂ ಆದಾಯ ಹೆಚ್ಚಿಸಿಕೊಳ್ಳಲಿದ್ದಾರೆ,
    ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕುಂಭ ರಾಶಿ:
    ಪಾಲುದಾರಿಕೆ ವ್ಯಾಪಾರದಲ್ಲಿ ಅನುಮಾನ, ಆಮದು ಮತ್ತು ರಫ್ತು ವಸ್ತುಗಳ ವ್ಯಾಪಾರದಲ್ಲಿ ಹೆಚ್ಚಿನ ಲಾಭ, ಹೊಸ ವ್ಯಾಪಾರಕ್ಕೆ ಕೈ ಹಾಕದಿರಿ,ಉದ್ಯೋಗ ಬದಲಾವಣೆ ಬೇಡ,ಉದ್ಯೋಗದಲ್ಲಿ ಮೇಲಧಿಕಾರಿಯಿಂದ ಮೆಚ್ಚುಗೆ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್ ಸಾಧ್ಯತೆ, ಬಯಸಿದ ಸ್ಥಳಕ್ಕೆ ವರ್ಗಾವಣೆ ವಿಳಂಬ, ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮ, ಸಂಗಾತಿಗಳ ಮನಸ್ಥಿತಿ ಚಂಚಲ, ಜನಪ್ರತಿನಿಧಿಗಳಿಗೆ ಸಾಮಾಜಿಕ ಗೌರವದಲ್ಲಿ ಹೆಚ್ಚಳ ಸಾಧ್ಯತೆ, ಜನಪ್ರತಿನಿಧಿಗಳಿಗೆ ನಿಮ್ಮ ಮಕ್ಕಳಿಂದ ತೊಂದರೆ ಸಂಭವ, ಧಾರ್ಮಿಕ ಕಾರ್ಯಗಳಿಗೆ ಧನ ಸಹಾಯ ಮಾಡುವಿರಿ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಮೂಲವ್ಯಾಧಿ, ಅಲ್ಸರ್, ವಾಯು, ಪಿತ್ತಜನಕಾಂಗದ ಸಮಸ್ಯೆಗಳು ಉಂಟಾಗಬಹುದು, ಕೃಷಿಕರಿಗೆ ಆದಾಯ ಹೆಚ್ಚಾಗುತ್ತದೆ, ಮೇಲ್ವಿಚಾರಕರಿಂದ ಸೌಹಾರ್ದತೆ ಬೆಳವಣಿಗೆ, ಮಕ್ಕಳಿಂದ ನಿಮ್ಮ ಆಕಾಂಕ್ಷೆಗಳು ಈಡೇರಿಸುವ ಸಮಯ ಬಂದಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸಕರಾತ್ಮಕ ಫಲಿತಾಂಶ ಪಡೆಯಲಿದ್ದಾರೆ, ಹಣಕಾಸಿನ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ, ವಿದೇಶಿ ಸ್ನೇಹಿತನಿಂದ ಲಾಭ ಪಡೆಯುತ್ತೀರಿ, ರಾಜಕೀಯ ವ್ಯಕ್ತಿಗಳ ಒಡನಾಟದಿಂದ ಲಾಭ ಸಿಗಲಿದೆ, ದಾಂಪತ್ಯದಲ್ಲಿ ಕಾಮಾಸಕ್ತಿಯಲ್ಲಿ ತೊಂದರೆ, ಪಾಲುದಾರಿಕೆ ವ್ಯಾಪಾರದಲ್ಲಿ ಸುಧಾರಣೆ, ಆತ್ಮೀಯರಿಂದ ಮದುವೆ ಸುದ್ದಿ ಕೇಳುವಿರಿ, ಆಸ್ತಿ ಖರೀದಿ ಮೂರನೇ ವ್ಯಕ್ತಿಯಿಂದ ಗೊಂದಲ
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಮೀನ ರಾಶಿ:
    ಇಲಾಖಾ ಪರೀಕ್ಷೆಯಲ್ಲಿ ತೆರ್ಗಡೆ ಹೊಂದಿ ಉನ್ನತ ಅಧಿಕಾರಿ ಪಡೆಯುವಿರಿ,
    ನಿಂತಿರುವ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ,
    ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ,
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯವರಿಗೆ ಶತ್ರುಗಳ ಸಂಖ್ಯೆ ಅಧಿಕ: ಬುಧವಾರದ ರಾಶಿ ಭವಿಷ್ಯ 07 ಮೇ 2025! 

    May 7, 2025

    ಈ ರಾಶಿಯವರಿಗೆ ನೋಡಲು ತುಂಬಾ ವರಗಳು ಬರುವರು ಆದರೆ ಯಾರೂ ಒಪ್ಪುತ್ತಿಲ್ಲ: ಮಂಗಳವಾರದ ರಾಶಿ ಭವಿಷ್ಯ 06 ಮೇ 2025! 

    May 6, 2025

    ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!

    May 5, 2025

    ಈ ರಾಶಿಯವರ ಭೂ ವ್ಯವಹಾರ ಅಡ್ಡಿ ಆತಂಕ ನಿವಾರಣೆ: ಸೋಮವಾರದ ರಾಶಿ ಭವಿಷ್ಯ05 ಮೇ 2025! 

    May 5, 2025

    ಈ ರಾಶಿಯವರ ಕೌಟುಂಬಿಕ ಜೀವನ ತುಂಬಾ ಮಧುರ ಆದರೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಂತಾಗಿದೆ: ಭಾನುವಾರದ ರಾಶಿ ಭವಿಷ್ಯ 04 ಮೇ 2025! 

    May 4, 2025

    ಈ ರಾಶಿಯ ದಂಪತಿಗಳಿಗೆ ತುಂಬಾ ವರ್ಷಗಳ ನಂತರ ಸಂತಾನದ ಸುದ್ದಿ ಕೇಳಿ ಸಂತಸ: ಶನಿವಾರದ ರಾಶಿ ಭವಿಷ್ಯ 03 ಮೇ 2025

    May 3, 2025

    ಈ ರಾಶಿಯವರ ಮದುವೆ ವಿನಾಕಾರಣ ವಿಳಂಬ: ಶುಕ್ರವಾರದ ರಾಶಿ ಭವಿಷ್ಯ02 ಮೇ 2025! 

    May 2, 2025

    ಈ ರಾಶಿಯ ಪ್ರೇಮಿಗಳ ಆಲೋಚನೆ ಸರಿಯಾಗಿವೆ: ಗುರುವಾರದ ರಾಶಿ ಭವಿಷ್ಯ 01 ಮೇ 2025! 

    May 1, 2025

    ಈ ರಾಶಿಯವರು ಉದ್ಯೋಗದ ಸಮಸ್ಯೆಯಿಂದ ಕೋರ್ಟ್ ಕಚೇರಿ ಅಲೆದಾಟ: ಬುಧವಾರದ ರಾಶಿ ಭವಿಷ್ಯ 30 ಏಪ್ರಿಲ್ 2025! 

    April 30, 2025

    ಅರೆ ಮ್ಯಾಜಿಕ್ ಗ್ಯಾರಂಟಿ ಮರ್ರೆ: ಮನೆಯಲ್ಲಿ ಈ ಗಿಡಗಳನ್ನು ಮೊದಲು ಮನೆಗೆ ತನ್ನಿ!

    April 29, 2025

    ಈ ರಾಶಿಯವರು ಒಂದೇ ಕಡೆ ಪರಮನೆಂಟ್ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ: ಮಂಗಳವಾರದ ರಾಶಿ ಭವಿಷ್ಯ 29 ಏಪ್ರಿಲ್ 2025

    April 29, 2025

    ಈ ರಾಶಿಯವರಿಗೆ ಗುರುಬಲ ಬಂದಿದೆ ಮದುವೆ ವಿಚಾರ ಮಾಡಿ: ಸೋಮವಾರದ ರಾಶಿ ಭವಿಷ್ಯ 28 ಏಪ್ರಿಲ್ 2025

    April 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.