ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!
ಸ್ಮಾರ್ಟ್ಫೋನ್ ಬಳಕೆ ಮಾಡುವವರಲ್ಲಿ ಹೆಚ್ಚಿನವರಿಗೆ ಕಾಡುವ ಸಮಸ್ಯೆಯೆಂದರೆ ಬ್ಯಾಟರಿ ಸಮಸ್ಯೆ. ಎಷ್ಟೇ ಜಾಗರೂಕತೆ ಮಾಡಿದ್ರೂ ಸ್ಮಾರ್ಟ್ಫೋನ್ ಬ್ಯಾಟರಿ ಒಂದಲ್ಲಾ ಒಂದು ದಿನ ಡ್ಯಾಮೇಜ್ ಆಗೇ ಆಗುತ್ತೆ. ಬ್ಯಾಟರಿ ಕೆಟ್ಟುಹೋದ ಕೆಲದಿನಗಳ ನಂತರ ಮೊಬೈಲ್ ಚಾರ್ಜ್ ಆಗುವುದು ಸಹ ನಿಧಾನವಾಗುತ್ತದೆ. ಶಶಿ ತರೂರ್‌ಗೆ ಟಾಂಗ್ ಕೊಟ್ಟ ಖರ್ಗೆ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು! ಫೋನ್ ಚಾರ್ಜ್ ಕಡಿಮೆಯಾದಾಗ, ಟೆನ್ಷನ್ ಹೆಚ್ಚಾಗಲು ಪ್ರಾರಂಭಿಸುತ್ತದೆ. ವಿಶೇಷವಾಗಿ ನೀವು ಹೊರಗಿರುವಾಗ ಮತ್ತು ಚಾರ್ಜರ್ ನಿಮ್ಮೊಂದಿಗೆ ಇಲ್ಲದಿದ್ದಾಗ, ತೊಂದರೆ ಹೆಚ್ಚಾಗುತ್ತದೆ. ಇದರಿಂದಾಗಿ … Continue reading ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!
Copy and paste this URL into your WordPress site to embed
Copy and paste this code into your site to embed