ಬೆಳಗಾವಿ:- ಮೆರವಣಿಗೆಗೆ ಬರ್ತಿದ್ದ ಡಾಲ್ಬಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರ ವಲಯದಲ್ಲಿ ಜರುಗಿದೆ.
ಒಂದು ರೀತಿ ಮುಸ್ಲಿಮರದ್ದು ಕಾಂಟ್ರ್ಯಾಕ್ಟ್ ಮ್ಯಾರೇಜ್: ಮತ್ತೊಮ್ಮೆ ನಾಲಗೆ ಹರಿಬಿಟ್ಟ ರಾಯರೆಡ್ಡಿ!
ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೆರವಣಿಗೆಗೆ ಆಗಮಿಸುವಾಗ ಘಟನೆ ಜರುಗಿದೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.