ಡಾಲಿ ಧನಂಜಯ್‌ ನಿರ್ಮಾಣದ ʼವಿದ್ಯಾಪತಿʼ ಒಟಿಟಿಗೆ ಎಂಟ್ರಿ ..ಎಲ್ಲಿ ಸ್ಟ್ರೀಮಿಂಗ್?‌

ಡಾಲಿ ಧನಂಜಯ್ ನಿರ್ಮಿಸಿರುವ ‘ವಿದ್ಯಾಪತಿ’ ಸಿನಿಮಾ ಏಪ್ರಿಲ್‌ 10ರಂದು ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಡಾಲಿ ಅವರ ಗೆಳೆಯ ನಾಗಭೂಷಣ್ ಹೀರೋ ಆಗಿ ನಟಿಸಿದ್ದರು. ಉಪಾಧ್ಯಕ್ಷ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಮಲೈಕಾ ವಸುಪಾಲ್ ನಾಯಕಿ ನಟಿಸಿದ್ದರು. ಡಾಲಿ ಧನಂಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಚಿತ್ರ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಇಶಾಂ ಹಾಗೂ ಹಸೀಂ ಖಾನ್ ಅವರು ನಿರ್ದೇಶನದಲ್ಲಿ ಮೂಡಿಬಂದಿದ್ದ ವಿದ್ಯಾಪತಿ ಸಿನಿಮಾ ಅಮೇಜಾನ್‌ ಪ್ರೈಮ್‌ ನಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಥಿಯೇಟರ್‌ ನಲ್ಲಿ ಮಿಸ್‌ … Continue reading ಡಾಲಿ ಧನಂಜಯ್‌ ನಿರ್ಮಾಣದ ʼವಿದ್ಯಾಪತಿʼ ಒಟಿಟಿಗೆ ಎಂಟ್ರಿ ..ಎಲ್ಲಿ ಸ್ಟ್ರೀಮಿಂಗ್?‌