ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

ಕಾಲ್ತುಳಿತ ಪ್ರಕರಣ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಆರ್​​ಸಿಬಿಯನ್ನು ಮಾರಾಟ ಮಾಡಲಾಗುತ್ತದೆ ಎನ್ನುವ ಸುದ್ದಿಯನ್ನು ಯುನೈಟೆಡ್ ಸ್ಪಿರಿಟ್ಸ್ ಅಲ್ಲಗಳೆದಿದೆ. ರಾಯಲ್ ಚಾಲೆಂಜರ್ಸ್ ತಂಡವನ್ನು ಮಾರಾಟ ಮಾಡುವ ಯಾವ ಆಲೋಚನೆಯೂ ಇಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟಪಡಿಸಿದೆ. ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್! ಆರ್​​ಸಿಬಿ ತಂಡವನ್ನು ಪೂರ್ಣವಾಗಿಯಾಗಲೀ, ಭಾಗಶಃ ಆಗಿಯಾಗಲೀ ಮಾರಾಟ ಮಾಡುತ್ತಿಲ್ಲ ಎಂದು ಯುನೈಟೆಡ್ ಸ್ಪಿರಿಟ್ಸ್ … Continue reading ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ