ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!

ನಾವು ಹಣ್ಣು ಅಥವಾ ತರಕಾರಿಗಳನ್ನು ತಿನ್ನುವಾಗ, ಕೆಲವೊಮ್ಮೆ ಸಿಪ್ಪೆ ತೆಗೆಯುತ್ತೇವೆ. ಆದರೆ ಹೃದ್ರೋಗಿಗಳು ಇದನ್ನು ತಿನ್ನಬೇಕು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ. ಇನ್ನು ಕಿತ್ತಳೆ ಸಿಪ್ಪೆಗಳು ಕೂಡ ಒಳಗಿನ ರಸಭರಿತ ತಿರುಳಿಗಿಂತ ಹೆಚ್ಚಿನ ಫೈಬರ್ ಮತ್ತು ವಿಟಮಿನ್ ಸಿ ಯನ್ನು ಒಳಗೊಂಡಿದ್ದು ಪ್ರೊವಿಟಮಿನ್ ಎ, ಫೋಲೇಟ್ ಮತ್ತು ವಿವಿಧ ಖನಿಜಗಳ ಉತ್ತಮ ಮೂಲವಾಗಿದೆ. ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ! ಕ್ಯಾನ್ಸರ್ ತಡೆಗಟ್ಟುತ್ತದೆ:ಕಿತ್ತಳೆ ಸಿಪ್ಪೆಯಲ್ಲಿರುವ … Continue reading ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!