ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. M A ಸಲೀo ನೇಮಕ: ರಾಜ್ಯ ಸರ್ಕಾರ ಆದೇಶ!
ಬೆಂಗಳೂರು:- ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು! ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು … Continue reading ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. M A ಸಲೀo ನೇಮಕ: ರಾಜ್ಯ ಸರ್ಕಾರ ಆದೇಶ!
Copy and paste this URL into your WordPress site to embed
Copy and paste this code into your site to embed