Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಣ್ಣಾವ್ರ ಹುಟ್ಟುಹಬ್ಬಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ…ಡೈರೆಕ್ಟರ್‌ ಯಾರು?

    By Author AINApril 23, 2025
    Share
    Facebook Twitter LinkedIn Pinterest Email
    Demo

    ಏಪ್ರಿಲ್ 24 ವರನಟ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸುಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಶ್ರಿತಿಕ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ನೂತನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದಾರೆ.

    ಕನ್ನಡದಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವ ಬಾಲಾಜಿ ಮಾಧವನ್, ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರಿಯ ಪುತ್ರ. ಇತ್ತೀಚೆಗೆ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ ನಿರ್ದೇಶಕ ಬಾಲಾಜಿ ಮಾಧವನ್ ಹಾಗೂ ನಿರ್ಮಾಪಕರಾದ ಸಾಗರ್ , ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮ ನೂತನ ಚಿತ್ರದ ಕುರಿತು ಮಾತನಾಡಿದ್ದಾರೆ.


    ಚಿತ್ರದ ಕಥೆ ಕೇಳಿ ಶಿವಣ್ಣ ಸಂತಸಗೊಂಡಿದ್ದಾರೆ. ಸದ್ಯದಲ್ಲೇ ಶೀರ್ಷಿಕೆಯನ್ನು ಅದ್ದೂರಿಯಾಗಿ ಅನಾವರಣಗೊಳಿಸುವ ಸಿದ್ದತೆ ನಡೆಸಿರುವ ನಿರ್ಮಾಪಕರು ಆ ಸಮಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಏನೆಂದು ಜನರೆ ಊಹಿಸಲಿ ಎಂದು ಶಿವರಾಜಕುಮಾರ್ ಚಿತ್ರತಂಡಕ್ಕೆ ಸಲಹೆ ನೀಡಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಕರುನಾಡಿಗೆ ಕೊರೊನಾ ಆತಂಕ: ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಿದ್ದರಾಮಯ್ಯ – ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು!?

    June 11, 2025

    ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್​ ಬೈ!

    June 11, 2025

    ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    June 11, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!

    June 11, 2025

    Heart Attack: ಹೃದಯಾಘಾತದಿಂದ 19 ವರ್ಷದ ಯುವಕ ಸಾವು!

    June 11, 2025

    ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ..!

    June 11, 2025

    ತೂಕ ಇಳಿಸಿಕೊಳ್ಳಲು ನೀವು ಅನ್ನ ತ್ಯಜಿಸಲೇಬೇಕಾ? ಬೇಕಾಗಿಲ್ಲ.. ಈ ಅಕ್ಕಿ ಬಳಸಿ ಸಾಕು ವೇಟ್ ಲಾಸ್ ಪಕ್ಕಾ

    June 11, 2025

    ಬರ್ತ್’ಡೇ ದಿನವೇ ನಶೆಯಲ್ಲಿ ತೇಲಿದ್ರಾ ಮಂಗ್ಲಿ ..!? ರೆಸಾರ್ಟ್ ಮೇಲೆ ಪೊಲೀಸರ ದಾಳಿ: ಡ್ರಗ್ಸ್ ಪತ್ತೆ, ದೂರು ದಾಖಲು!

    June 11, 2025

    ED ದಾಳಿ: ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ, ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ – ಅಶೋಕ್ ಪಟ್ಟಣ

    June 11, 2025

    AS Ravi Kumar: ಚಿತ್ರರಂಗದಲ್ಲಿ ಮತ್ತೊಂದು ದುರಂತ: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ನಿಧನ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.