Droupadi Murmu: ಶಬರಿಮಲೆಗೆ ಭೇಟಿ ನೀಡುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು!

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಸಿದ್ಧ ಶಬರಿಮಲೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೊದಲ ಭಾರತೀಯ ರಾಷ್ಟ್ರಪತಿಯಾಗಲಿದ್ದಾರೆ ಎಂಬ ಸುದ್ದಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿಯ ಮುಖ್ಯಸ್ಥ ಪಿ.ಎಸ್. ಪ್ರಶಾಂತ್ ದೃಢಪಡಿಸಿದ್ದಾರೆ. ಹೌದು ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ. ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ … Continue reading Droupadi Murmu: ಶಬರಿಮಲೆಗೆ ಭೇಟಿ ನೀಡುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು!