ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ?

ಬಿಸಿಲಿನ ಧಗೆಯಿಂದ ದಣಿವಾರಿಸಿಕೊಳ್ಳಲು ತಂಪಾದ ಕಬ್ಬಿನ ಹಾಲಿಗಿಂತ ರುಚಿಕರ ಮತ್ತು ಆರೋಗ್ಯಕರ ಪಾನೀಯ ಇನ್ನೊಂದಿಲ್ಲ. ಈ ರಸ ಅತಿ ಪೌಷ್ಟಿಕ ಹಾಗೂ ಒಂದಕ್ಕಿಂತ ಹೆಚ್ಚು ವಿಧದಲ್ಲಿ ಆರೋಗ್ಯವನ್ನು ವೃದ್ದಿಸುವ ಪಾನೀಯವೂ ಆಗಿದೆ. ಅಚ್ಚರಿ ಎಂದರೆ, ಬೇಸಿಗೆಯಲ್ಲಿ ಇದರ ಸೇವನೆಯಿಂದ ದೇಹ ತಂಪಾದರೆ ಚಳಿಗಾಲದಲ್ಲಿ ಇದರ ಸೇವನೆಯಿಂದ ದೇಹ ಬೆಚ್ಚಗಾಗುತ್ತದೆ! ಆಲ್ಲದೇ ಕಬ್ಬಿನ ಹಾಲಿನ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಪ್ರಸ್ತುತ ದಿನಗಳಲ್ಲಿ ಈ ಶಕ್ತಿ ಅತಿ ಹೆಚ್ಚಾಗಿ ಅಗತ್ಯವಾಗಿದೆ. ಸಿಹಿಯಾಗಿದ್ದರೂ, ಕಬ್ಬಿನ ಹಾಲಿನಲ್ಲಿ ಕ್ಯಾಲೋರಿಗಳು ಕಡಿಮೆಯೇ … Continue reading ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ?