ಕುಡಿಯುವ ನೀರಿಗೆ ಹಾಹಾಕಾರ: ಹುಬ್ಬಳ್ಳಿಯಲ್ಲಿ ಖಾಲಿ ಕೊಡ ಹಿಡಿದು ನಾರಿಯರ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ರಾಮಲಿಂಗ ನಗರ, ರವಿ ನಗರ ಸೇರಿದಂತೆ ಇತರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಈ ಬಡಾವಣೆಗಳ ನಿವಾಸಿಗಳು ರೋಸಿ ಹೋಗಿದ್ದಾರೆ. ಕಳೆದ 12 ದಿನಗಳಿಂದ ನೀರು ಸರಬರಾಜು ಮಾಡದ ವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ನಾರಿಯರು ಬೀದಿಗಿಳಿದಿದ್ದಾರೆ. ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ನೆಹರು ನಗರ ವಾಟರ್ ಟ್ಯಾಂಕ್, ಗೋಕುಲ್ ರೋಡ್ ಮುಂದೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು, … Continue reading ಕುಡಿಯುವ ನೀರಿಗೆ ಹಾಹಾಕಾರ: ಹುಬ್ಬಳ್ಳಿಯಲ್ಲಿ ಖಾಲಿ ಕೊಡ ಹಿಡಿದು ನಾರಿಯರ ಪ್ರತಿಭಟನೆ