ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಪ್ರಯಾಣಿಕನ ಕಾಲು ಕಟ್

ಹಾವೇರಿ : ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.   ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, 7 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಈ ಅವಘಡದಲ್ಲಿ ಓರ್ವ ಪ್ರಯಾಣಿಕನ ಕಾಲು ಕಟ್ ಆಗಿದೆ. ಬಸ್ ನಲ್ಲಿದ್ದ 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ “ಫಿನೀಶ್” ಪೋಸ್ಟ್ ವೈರಲ್ ಬೆಂಗಳೂರಿನಿಂದ … Continue reading ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಪ್ರಯಾಣಿಕನ ಕಾಲು ಕಟ್