ಬೆಂಗಳೂರು:– ಮಕ್ಕಳ ಫುಡ್ ಕಿಟ್‌ನಲ್ಲಿ ಡ್ರಗ್ಸ್ ಸಾಗಾಟ ಮಾಡಲಾಗುತ್ತಿದ್ದ ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದ್ದು, 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ ಮಾಡಲಾಗಿದೆ.
ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ಸುಲಭನಾ?, ಸಿಂಧೂ ತಡೆಯೋ ಸಾಮಾರ್ಥ್ಯ ಭಾರತಕ್ಕಿದೀಯಾ? – ತಜ್ಞರು ಹೇಳುವುದೇನು?
ಸದ್ಯ ನೈಜೀರಿಯಾ ಯುವತಿಯನ್ನು ಬಂಧಿಸಿದ ಡಿಆರ್‌ಐ 14 ದಿನ ಕಸ್ಟಡಿಗೆ ಪಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಯುವತಿ ಮಕ್ಕಳ ಆಹಾರದ ಕಿಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ್ದಳು. ಯುವತಿಯಿಂದ 4.5 ಕೆಜಿಯ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.