ಕುಡುಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ ; ಮೂವರು ಪೊಲೀಸರ ಅಮಾನತು

ಮಂಗಳೂರು: ಕುಡುಪು ಬಳಿ ನಡೆದಿದ್ದ ಘರ್ಷಣೆಯಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.   ಕರ್ತವ್ಯ ಲೋಪ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ. ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. ಮಂಗಳೂರಿನಲ್ಲಿನ ಘರ್ಷಣೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣವಾಯ್ತ…? ಆರಂಭದಲ್ಲಿ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ … Continue reading ಕುಡುಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ ; ಮೂವರು ಪೊಲೀಸರ ಅಮಾನತು