ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

ಧಾರವಾಡ: ರಾಜ್ಯದಲ್ಲಿ ಅವಧಿ ಪೂರ್ವ ಮುಂಗಾರು ಪ್ರವೇಶ ಆಗಿದ್ದು, ಮುಂಗಾರು ಬಿತ್ತನೆಗೆ ತಯಾರು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಕಾಲಕ್ಕೆ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲು ಕೃಷಿ ಇಲಾಖೆ ಸಜ್ಜಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಧಾರವಾಡಕೆ ನೀಡಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಅಂತ ಬಿಜೆಪಿ-ಜೆಡಿಎಸ್‌ನವರು ಹೇಳಿದ್ರು. ಕಳೆದ ವರ್ಷ ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದು,1.48 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಆಗಿದೆ. ಇದು ದೇಶದಲ್ಲೇ … Continue reading ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ