ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ವಾರ್ನಿಂಗ್!

ಹುಬ್ಬಳ್ಳಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ. ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!? ಈ ಕುರಿತು ಇಂದು ಮಾಹಿತಿ ನೀಡಿದ ಅವರುಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು.‌ … Continue reading ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ವಾರ್ನಿಂಗ್!