Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Health Benefits of Bottle Gourd: ಉತ್ತಮ ಆರೋಗ್ಯಕ್ಕೆ ತಪ್ಪದೇ ಸೇವಿಸಿ ಸೋರೆಕಾಯಿ..!

    By AIN AuthorDecember 1, 2023
    Share
    Facebook Twitter LinkedIn Pinterest Email
    Demo

    ಬೇಸಿಗೆಯಲ್ಲಿ ಸೋರೆಕಾಯಿ ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಗಳನ್ನು ನೀಡುತ್ತದೆ. ತೂಕವನ್ನು ಕಡಿಮೆ ಮಾಡುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಸೋರೆಕಾಯಿ ಪರಿಹಾರ ನೀಡಲಿದೆ. ಇದಲ್ಲದೇ ಬೇಸಿಗೆ ಕಾಲದಲ್ಲಿ ಸೋರೆಕಾಯಿಯನ್ನು ಸೇವಿಸುವುದರಿಂದ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಬಹುದು. ಎದೆಯುರಿ, ದೇಹದಲ್ಲಿ ನೀರಿನ ಕೊರತೆ, ಶಾಖದಿಂದ ತಲೆಸುತ್ತು, ಉಸಿರಾಟದ ತೊಂದರೆ ಇಂತಹ ಹಲವು ಸಮಸ್ಯೆಗಳಿಂದ ಸೋರೆಕಾಯಿ ಕಾಪಾಡುತ್ತದೆ.

    ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ: ಸೋರೆಕಾಯಿ ತಿನ್ನುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

    ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಮಸ್ಯೆಯಲ್ಲೂ ನೀವು ಪ್ರಯೋಜನವನ್ನು ಪಡೆಯಬಹುದು. ನಿತ್ಯ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿದರೆ ಕೂದಲು ಬೆಳೆಯುವುದರ ಜೊತೆಗೆ ಅದು ಬಿಳಿಯಾಗುವುದನ್ನು ತಡೆಯಬಹುದು ಎಂದು ಹೇಳಲಾಗುತ್ತದೆ.

    ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ: ಸೋರೆಕಾಯಿ ತೂಕವನ್ನು ಕಡಿಮೆ ಮಾಡಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಬಾಟಲ್ ಸೋರೆಕಾಯಿಯಲ್ಲಿ ವಿಟಮಿನ್-ಸಿ, ಸೋಡಿಯಂ, ಫೈಬರ್ ಮತ್ತು ಕಬ್ಬಿಣದ ಸಮೃದ್ಧವಾಗಿದೆ. ಇದರ ಸೇವನೆಯಿಂದ ನಿಮ್ಮ ತೂಕವನ್ನು ಆರೋಗ್ಯಕವಾಗಿ ಕಡಿಮೆ ಮಾಡಬಹುದು.

    –ಮೂಳೆಗಳು ಸಹ ಬಲವಾಗಿರುತ್ತವೆ: ಸೋರೆಕಾಯಿಯನ್ನು ತಿನ್ನುವುದು ಮೂಳೆಗಳನ್ನು ಬಲಪಡಿಸುತ್ತದೆ. ಏಕೆಂದರೆ ಅದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳು ಕಂಡುಬರುತ್ತವೆ, ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ.

    ಒತ್ತಡವೂ ಕಡಿಮೆ : ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಹೆಚ್ಚಿನ ಜನರು ಒತ್ತಡದಲ್ಲಿ ಬದುಕುತ್ತಾರೆ. ಇದು ಅನೇಕ ರೋಗಗಳಿಗೆ ಆಹ್ವಾನ ನೀಡಿದಂತೆ ಎಂದರೂ ತಪ್ಪಾಗಲಾರದು. ಆದರೆ, ಸೋರೆಕಾಯಿ ಸೇವನೆಯಿಂದ ಒತ್ತಡವೂ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?

    June 19, 2025

    ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ!

    June 19, 2025

    ನಿಮ್ಮ ಮನೆಯ ಸೀಲಿಂಗ್ ಫ್ಯಾನ್ ಧೂಳುತುಂಬಿದ್ಯಾ? ಹಾಗಿದ್ರೆ, ಜಸ್ಟ್ ಹೀಗೆ ಕ್ಲೀನ್ ಮಾಡಿ​!

    June 19, 2025

    ಬೆಳಗ್ಗೆ ಎದ್ದಾಕ್ಷಣ ಕಾಫಿ-ಟೀ ಕುಡಿಯೋ ಅಭ್ಯಾಸ ಇದ್ಯಾ!? ಹಾಗಿದ್ರೆ ಇಂದೇ ಬಿಟ್ಟು, ಈ ರಸ ಕುಡಿಯಿರಿ!

    June 19, 2025

    Mobile Charging: ನಿಮ್ಮ ಫೋನ್​ ಚಾರ್ಜ್​ ಬೇಗ ಖಾಲಿಯಾಗುತ್ತಾ? ಈ ಟಿಪ್ಸ್​ ಫಾಲೋ ಮಾಡಿ!

    June 18, 2025

    ಏಲಕ್ಕಿ -ಪಚ್ಚೆ ಬಾಳೆಹಣ್ಣು ಇವುಗಳ ನಡುವಿನ ವ್ಯತ್ಯಾಸ ಏನು? ಇದರಲ್ಲಿ ಆರೋಗ್ಯಕ್ಕೆ ಬೆಸ್ಟ್ ಯಾವುದು?

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?

    June 17, 2025

    ಕುಂಬಳಕಾಯಿ ಸೇವನೆಯಿಂದ ಸಿಗುತ್ತೆ ಆರೋಗ್ಯಕ್ಕೆ ಸಖತ್ ಲಾಭ; ಕೇಳಿದ್ರೆ ನೀವೆ ಶಾಕ್ ಆಗ್ತೀರಿ!

    June 17, 2025

    ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಆರೋಗ್ಯ ಸಮಸ್ಯೆಗಳು ಮಾಯ..!

    June 17, 2025

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    June 17, 2025

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.