ಈ ಹಣ್ಣುಗಳನ್ನು ಬೇಸಿಗೆಯಲ್ಲಿ ತಪ್ಪದೇ ಸೇವಿಸಿ.. ಈ ಸಮಸ್ಯೆಗಳು ನಿಮ್ಮ ಬಳಿ ಸುಳಿಯಲ್ಲ!

ಬೇಸಿಗೆಯಲ್ಲಿ ತಾಪ ಹೆಚ್ಚಾದಂತೆ ದೇಹದಲ್ಲಿ ನೀರಿನ ಅಂಶದ ಕೊರತೆ ಕಾಡುತ್ತದೆ. ಈ ಹಿನ್ನೆಲೆಯಲ್ಲಿ ಈ ಋತುಮಾನದಲ್ಲಿ ಹೆಚ್ಚು ಹೈಡ್ರೇಟ್​ ಆಗಿರುವುದು ಅಗತ್ಯ. ಬೇಸಿಗೆಯಲ್ಲಿ ನೀರಿನಾಂಶ ಹೆಚ್ಚಿರುವ ಪೋಷಕಾಂಶ ಭರಿತ ಹಣ್ಣುಗಳ ಸೇವನೆಗೆ ಆದ್ಯತೆ ನೀಡಬೇಕು. ನೀರಿನ ಅಂಶ ಹೆಚ್ಚಿರುವ ತರಕಾರಿ ಮತ್ತು ಹಣ್ಣುಗಳು ನಿರ್ಜಲೀಕರಣ ಸಮಸ್ಯೆ ತಪ್ಪಿಸುವ ಜೊತೆಗೆ ಆರೋಗ್ಯಯುತವಾಗಿರಲು ಸಹಾಯ ಮಾಡುತ್ತದೆ. ಅಂತಹ ಹಣ್ಣುಗಳ ಪಟ್ಟಿ ಇಲ್ಲಿದೆ. ರಾಮನಗರ ಹೆಸರು ಬದಲಾವಣೆಯನ್ನು ಮಾಡೇ ಮಾಡುತ್ತೇನೆ: ಡಿಕೆ ಶಿವಕುಮಾರ್ ಬೇಸಿಗೆಯಲ್ಲಿ ಸಾಮಾನ್ಯವಾಗಿ ಊಟ ಮಾಡಲು ಕಷ್ಟವಾಗುತ್ತದೆ. ಬರೀ … Continue reading ಈ ಹಣ್ಣುಗಳನ್ನು ಬೇಸಿಗೆಯಲ್ಲಿ ತಪ್ಪದೇ ಸೇವಿಸಿ.. ಈ ಸಮಸ್ಯೆಗಳು ನಿಮ್ಮ ಬಳಿ ಸುಳಿಯಲ್ಲ!