ಪ್ರತಿನಿತ್ಯ ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತಾ!?

ಈ ಜಗತ್ತಿನಲ್ಲಿರುವ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆಯುತ್ತದೆ. ಇವುಗಳಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಉತ್ತಮ ಹೃದಯದ ಆರೋಗ್ಯಕ್ಕೂ ಬಾದಾಮಿಗೂ ನಿಕಟ ಸಂಬಂಧ ಇರುವುದನ್ನು ಸಂಶೋಧನೆಗಳು ಈಗಾಗಲೇ ಸಾಬೀತುಗೊಳಿಸಿವೆ. ಮಧುಮೇಹಿಗಳೂ ಬಾದಾಮಿಯನ್ನು ಸುರಕ್ಷಿತವಾಗಿ ಸೇವಿಸಬಹುದು. ಒಣ ಬಾದಾಮಿಯ ಸೇವನೆಗಿಂತಲೂ ರಾತ್ರಿ ನೆನೆಸಿಟ್ಟು ಬೆಳಿಗ್ಗೆ ತಿನ್ನುವುದು ಅತ್ಯುತ್ತಮ. ನೆನೆಸಿಟ್ಟ ಬಾದಾಮಿ ಸೇವನೆ ಭಾರತೀಯರಿಗೆ ಹೊಸದೇನೂ ಅಲ್ಲ.. IND vs ENG: ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತ ತಂಡಕ್ಕೆ ಶಾಕ್: ಟೆಸ್ಟ್ ಸರಣಿಯಿಂದ ಬುಮ್ರಾ ಔಟ್.!? ಸಮೃದ್ಧವಾದ … Continue reading ಪ್ರತಿನಿತ್ಯ ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತಾ!?