ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು

ಮೊಟ್ಟೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಆದ್ದರಿಂದ ಇವುಗಳನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಹೇರಳವಾಗಿ ಸಿಗುತ್ತವೆ. ಆದರೆ ಇವುಗಳನ್ನು ತಿನ್ನಲು ಸರಿಯಾದ ಸಮಯವಿದೆ. ಇವು ಆರೋಗ್ಯಕ್ಕೆ ಒಳ್ಳೆಯದು, ಆದರೆ ಬೇಸಿಗೆಯಲ್ಲಿ ಇವುಗಳನ್ನು ಹೆಚ್ಚು ತಿನ್ನಬಾರದು. ಏಕೆಂದರೆ ಬೇಸಿಗೆಯಲ್ಲಿ ಹೆಚ್ಚು ಮೊಟ್ಟೆಗಳನ್ನು ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ.. ಏಕೆಂದರೆ ಈ … Continue reading ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು