Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಹುಲ್​ ಗಾಂಧಿಗೆ EC ನೋಟಿಸ್; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಹೀಗಿತ್ತು!

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ನವದೆಹಲಿ:- ರಾಹುಲ್​ ಗಾಂಧಿಗೆ EC ನೋಟಿಸ್ ವಿಚಾರ ಇದೇನು ದೊಡ್ಡ ವಿಚಾರವೇನಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಇತ್ತೀಚಿಗೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದ ಚುಣಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಪನೌತಿ (ಅಪಶಕುನ)’ ಎಂದು ನಿಂದಿಸಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್​ ನೀಡಿರುವುದು ದೊಡ್ಡ ವಿಚಾರವೇನಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ ಎಂದಿದ್ದಾರೆ.

    ಕೇಂದ್ರ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಹೆದರಿಸಲು ಯತ್ನಿಸುತ್ತಿರುವ ರೀತಿ ಸರಿಯಿಲ್ಲ. ಪ್ರಜಾಪ್ರಭುತ್ವ ಉಳಿಸಬೇಕಾದರೆ ಸಮವಾದ ವೇದಿಕೆ ಇರಬೇಕು. ಇದರ ಬದಲಾಗಿ ಸರ್ಕಾರಿ ಸಂಸ್ಥೆಗಳಾದ ಇಡಿ, ಸಿಬಿಐ ಇತ್ಯಾದಿಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರಧಾನಿನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೋಟಿಸ್‌ಗೆ ಕಾಂಗ್ರೆಸ್ ಉತ್ತರ ನೀಡಲಿದೆ.

    ರಾಹುಲ್ ಗಾಂಧಿಗೆ ನೋಟಿಸ್ ಕಳುಹಿಸಲಿ ನಾವು ಉತ್ತರಿಸುತ್ತೇವೆ. ಇದು ದೊಡ್ಡ ವಿಷಯವಲ್ಲ. ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ನೋಟಿಸ್​ಗೆ ಉತ್ತರ ಕೊಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    ಕನ್ನಡ ವಿರೋಧಿ ಕಮಲ್ ಹಾಸನ್’ಗೆ ಮತ್ತೆ ಮುಖಭಂಗ: ಸುಪ್ರೀಂ ಕೋರ್ಟ್’ನಲ್ಲೂ ಹಿನ್ನಡೆ

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!

    June 9, 2025

    11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

    June 8, 2025

    ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

    June 8, 2025

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.