ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ: 97 ಕೋಟಿ ರೂ. ಹಣ ಅಕ್ರಮ ಬಟಾ ಬಯಲು!

ಬೆಂಗಳೂರು:- ಭೋವಿ ನಿಗಮದಲ್ಲಿ 97 ಕೋಟಿ ರೂ. ಅಕ್ರಮ ಎಸಗಲಾಗಿದೆ ಎಂದು ಇ.ಡಿಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ. ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್ ನೀಟ್ ಮಾಡಿಸ್ತೀರಾ!? ಶಿಕ್ಷಕರೇ ನಿಮ್ಮ ಮೇಲೆ ಬೀಳತ್ತೆ ಕೇಸ್! ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ. ಕೆಬಿಡಿಸಿಯಿಂದ … Continue reading ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ: 97 ಕೋಟಿ ರೂ. ಹಣ ಅಕ್ರಮ ಬಟಾ ಬಯಲು!