ಡಾ. ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ!

ಬೆಂಗಳೂರು:– ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಒಡೆತನದ ಸಂಸ್ಥೆಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಯಲವು ದಿಢೀರ್‌ ದಾಳಿ ನಡೆಸಿ ಶಾಕ್‌ ಕೊಟ್ಟಿತ್ತು. ಮತ್ತೊಂದೆಡೆ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಜೈಲುಪಾಲಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾರಾವ್‌ಗೂ ಜಿ.ಪರಮೇಶ್ವರ್‌ ಅವರ ಮೇಲಿನ ಇಡಿ ದಾಳಿಗೂ ಸಂಬಂಧ ಇದೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೊಸ ಬಾಂಬ್‌ ಸಿಡಿಸಿತು. ರನ್ಯಾರಾವ್‌ ಅವರ ಅಕ್ರಮ ಚಿನ್ನ ಸಾಗಣೆಗೂ, ಗೃಹ ಸಚಿವ ಜಿ.ಪರಮೇಶ್ವರ್ ಅವರ ತುಮಕೂರಿನ ಸಿದ್ದಾರ್ಥ ಕಾಲೇಜಿಗೂ ನಂಟಿದೆ ಎಂಬುದು ಇಡಿ ದಾಳಿಯಿಂದ ಬೆಳಕಿಗೆ … Continue reading ಡಾ. ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ!