ಡಾ.ಜಿ ಪರಮೇಶ್ವರ್‌ಗೆ ಇಡಿ ಶಾಕ್‌ : ಇಡಿ ದಾಳಿ ಹಿಂದಿದೆಯಾ ರನ್ಯಾರಾವ್‌ ನಂಟು !?

ಬೆಂಗಳೂರು: ರಾಜ್ಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದ ಸ್ಯಾಂಡಲ್‌ ವುಡ್‌ ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಗೆ ಇದೀಗ ಮತ್ತೆ ಸ್ಪೋಟಕ ಟ್ವಿಸ್ಟ್‌ ಸಿಕ್ಕಿದೆ. ಅರಬ್‌ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಐಪಿಎಸ್‌ ಅಧಿಕಾರಿಯೊಬ್ಬರ ಪುತ್ರಿ ನಟಿ ರನ್ಯಾರಾವ್‌ ಪ್ರಕರಣ ರಾಜ್ಯ ರಾಜಕೀಯದಲ್ಲೂ ಸದ್ದು ಮಾಡಿತ್ತು. ರಾಜ್ಯ ಸರ್ಕಾರ ರನ್ಯಾರಾವ್‌ ಪ್ರಕರಣದ ತನಿಖೆಯನ್ನು ಎಸ್‌ ಐಟಿ ಮೂಲಕ ನಡೆಸುತ್ತಿದ್ದರೆ, ಕೇಂದ್ರ ಸರ್ಕಾರ, ಇಡಿ ತನಿಖೆ ಆರಂಭಿಸಿದೆ. … Continue reading ಡಾ.ಜಿ ಪರಮೇಶ್ವರ್‌ಗೆ ಇಡಿ ಶಾಕ್‌ : ಇಡಿ ದಾಳಿ ಹಿಂದಿದೆಯಾ ರನ್ಯಾರಾವ್‌ ನಂಟು !?