ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಶ್ರಮದಾನ

ಶಿವಮೊಗ್ಗ : ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಶ್ರಮದಾನ ಮಾಡಿದರು. ಸ್ವಕ್ಷೇತ್ರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪಿಕಾಸಿ, ಗುದ್ದಲಿ ಹಿಡಿದು ಕಾಂಪೌಂಡ್ ನಿರ್ಮಾಣಕ್ಕೆ ಗುಂಡಿ ತೆಗೆದಿದ್ದು ವಿಶೇಷವಾಗಿತ್ತು.   ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಪೌಂಡ್ ನಿರ್ಮಾಣಕ್ಕಾಗಿ ಕೆಲಸ ನಡೆಯುತಿದ್ದು, ಈ ವೇಳೆ ಮಧು ಬಂಗಾರಪ್ಪ ಗುದ್ದಲಿಯಲ್ಲಿ ಬುಟ್ಟಿಗೆ ಮಣ್ಣು ತುಂಬಿ, ಬೇರೆಡೆ ಹೊತ್ತು ಹಾಕಿದರು. ಸಚಿವರಿಗೆ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರಿಂದಲೂ ಸಾಥ್. … Continue reading ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಶ್ರಮದಾನ