ಬೆಂಕಿ ಅವಘಡ: ಪಟಾಕಿ ಕಾರ್ಖಾನೆಯಲ್ಲಿ 8 ಮಂದಿ ಸಾವು!

ಅಮರಾವತಿ:- ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. ಬಾಲಕಿ ಅತ್ಯಾಚಾರಕ್ಕೆ ಯತ್ನ, ಕೊಲೆ: ಹುಬ್ಬಳ್ಳಿಯಲ್ಲಿ ಪಾಲಕರು, ಗ್ರಾಮಸ್ಥರಿಂದ ಪ್ರತಿಭಟನೆ! ಇನ್ನೂ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದರೆ, 7 ಜನರು ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.