ಸೈಬರ್ ವಂಚಕರ ಕಿರುಕುಳಕ್ಕೆ ಬಲಿಯಾದ ವೃದ್ಧ ದಂಪತಿ

ಬೆಳಗಾವಿ : ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೆ, ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುಗಾದಿ ಹಿನ್ನೆಲೆ ; ಜೂಜಾಟಕ್ಕೆ ಬ್ರೇಕ್ ಹಾಕಿದ ಮಂಡ್ಯ ಪೊಲೀಸ್ ಇಲಾಖೆ ಕೆಲ ದಿನಗಳ ಹಿಂದೆ ಈ ದಂಪತಿಗಳಿಗೆ ವಿಡಿಯೋ ಕರೆಯೊಂದು ಬಂದಿತ್ತು. ದೆಹಲಿ ಕ್ರೈಂ ಬ್ರ್ಯಾಂಚ್​ನಿಂದ ಕರೆ ಮಾಡುತ್ತಿದ್ದೇವೆ, ನೀವು … Continue reading ಸೈಬರ್ ವಂಚಕರ ಕಿರುಕುಳಕ್ಕೆ ಬಲಿಯಾದ ವೃದ್ಧ ದಂಪತಿ