ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

ಅಮರಾವತಿ:- ಕಾರಿನಡಿ ಸಿಲುಕಿ ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದ್ದು, ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. 55 ವರ್ಷದ ಚೀಲಿ ಸಿಂಗಯ್ಯ ಮೃತ ವ್ಯಕ್ತಿ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ! ಸಿಂಗಯ್ಯ ಜಗನ್ ಮೋಹನ್ ರೆಡ್ಡಿಯ ದೊಡ್ಡ ಅಭಿಮಾನಿಯಾಗಿದ್ದರು. ಜೂನ್ 18ರಂದು ಗುಂಟೂರಿನಲ್ಲಿ ಜಗನ್ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಜಗನ್ ನೋಡಲು ಬಂದ ವೇಳೆ ನೂಕು ನುಗ್ಗಲು … Continue reading ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!