ಬೆಂಗಳೂರು: ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಇನ್ನೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.
ಅಮಿತ್ ಶಾ ಅವರೊಂದಿಗಿನ ಚರ್ಚೆ ಸೌಹಾರ್ದಯುತ, ರಚನಾತ್ಮಕ ಮತ್ತು ಅತ್ಯಂತ ಫಲಪ್ರದವಾಗಿತ್ತು ಎಂದು ಭೇಟಿಯ ನಂತರ ರೇಖಾ ಗುಪ್ತಾ ಹೇಳಿದರು.