ಇಂಧನ ಸಚಿವರಿಗೆ ಸಂಕಷ್ಟ: ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು!

ಬೆಂಗಳೂರು:- ಇಂಧನ ಸಚಿವರಿಗೆ ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ. IPL 2025: ​​RCB ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಗೆ ಬಿಗ್ ಶಾಕ್! ಇಂಧನ ಸಚಿವ ಕೆ.ಜೆ.ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ಮೇಲೆ ದೂರು ನೀಡಲಾಗಿದೆ. ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದಾರೆ. … Continue reading ಇಂಧನ ಸಚಿವರಿಗೆ ಸಂಕಷ್ಟ: ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು!