ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಗುಜರಾತ್: ಪ್ಲೇ ಆಫ್ ಗೆ RCB, ಪಂಜಾಬ್, ಜಿಟಿ ಎಂಟ್ರಿ!
ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮೂರು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್ 12ರಲ್ಲಿ 9 ಪಂದ್ಯ ಗೆದ್ದು 18 ಅಂಕ, ಆರ್‌ಸಿಬಿ ಹಾಗೂ ಪಂಜಾಬ್ 12ರಲ್ಲಿ ತಲಾ 8 ಪಂದ್ಯ ಗೆದ್ದು 17 ಅಂಕಗಳೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10ನೇ ಬಾರಿಗೆ ಪ್ಲೇ ಆಫ್ ಪ್ರವೇಶಿಸಿದ್ರೆ, ಗುಜರಾತ್ ಟೈಟಾನ್ಸ್ 3ನೇ ಬಾರಿಗೆ ಹಾಗೂ ಪಂಜಾಬ್ ಕಿಂಗ್ಸ್ … Continue reading ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಗುಜರಾತ್: ಪ್ಲೇ ಆಫ್ ಗೆ RCB, ಪಂಜಾಬ್, ಜಿಟಿ ಎಂಟ್ರಿ!
Copy and paste this URL into your WordPress site to embed
Copy and paste this code into your site to embed