ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಕನಕಪುರ, ಜೂ.22: “ರೂರಲ್ ಎಜುಕೇಶನ್ ಸೊಸೈಟಿ ಉಳಿಸಿ, ಬೆಳೆಸುವುದು ನನ್ನ ಕೆಲಸ. ಜನಸಾಮಾನ್ಯರ ಮಕ್ಕಳಿಗಾಗಿ ಈ ಸಂಸ್ಥೆಯಿಂದ ಕೃಷಿ ಕಾಲೇಜು ನಿರ್ಮಾಣವಾಗಿದೆ. ಈ ಸಂಸ್ಥೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹೆಮ್ಮೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರದ ಹಾರೋಹಳ್ಳಿಯ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಶಿವಕುಮಾರ್ ಭಾನುವಾರದಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. “ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ … Continue reading ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed