ಬಾಗಲಕೋಟೆ: ಭಾರತ ದೇಶಕ್ಕೆ ಸಣ್ಣ ಅಪಚಾರ ಮಾಡಿದರೂ ಭಾರತಾಂಬೆ ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವೆಲ್ಲ ಈ ದೇಶದ ಮಣ್ಣಿನ ಮಕ್ಕಳು. ಭಾರತ ದೇಶಕ್ಕೆ ಸಣ್ಣ ಅಪಚಾರ ಮಾಡಿದರೂ ಭಾರತಾಂಬೆ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದರು.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಮೋದಿ ಆಪರೇಷನ್ ಸಿಂಧೂರ ವಿಚಾರದಲ್ಲಿ ಕೈಗೊಂಡ ತೀರ್ಮಾನಕ್ಕೆ ನಾವು ತಲೆ ಬಾಗಬೇಕು. ತಲೆಬಾಗದೇ ಇದ್ದರೆ ಬಾಕಿದ್ದನ್ನು ನೀವೇ ತೀರ್ಮಾನ ಮಾಡಿ. ಮೋದಿ ತೆಗೆದುಕೊಂಡ ತೀರ್ಮಾನಕ್ಕೆ ಅಪಚಾರ ಮಾಡುವುನ್ನು ಬಿಡಿ. ಕೈ ಬಿಡದೇ ಇದ್ದರೆ ಮುಂದೆ ಯಾರು ನಿಮ್ಮನ್ನು ಮೂಸುವವರು ಇಲ್ಲ. ಇಲ್ಲ ನಿಮಗೆ ಮಾರ್ಕೆಟ್ ಇಲ್ಲ ಎಂದರು.