IPL 2025: ಟೇಬಲ್ ಟಾಪರ್ ಆದ್ರೂ RCB ಪ್ಲೇ ಆಫ್ ಹೋಗೋದು ಡೌಟ್?.. ಹೀಗಾದ್ರೆ ಟೂರ್ನಿಯಿಂದಲೇ ಔಟ್!

IPL 2025ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 11 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿದ ಬಳಿಕ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಬೇಕೆ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಆರ್ ಸಿಬಿ ಈ ಆವೃತ್ತಿಯಲ್ಲಿ ಈಗಾಗಲೇ ತವರಿನ … Continue reading IPL 2025: ಟೇಬಲ್ ಟಾಪರ್ ಆದ್ರೂ RCB ಪ್ಲೇ ಆಫ್ ಹೋಗೋದು ಡೌಟ್?.. ಹೀಗಾದ್ರೆ ಟೂರ್ನಿಯಿಂದಲೇ ಔಟ್!