ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!

ಮೈಸೂರು, ಮೇ 23: ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death! ಅವರು ಇಂದು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿ ಯಲ್ಲಿ ಆಯೋಜಿಸಲಾಗಿದ್ದ ಡೇ ಕೇರ್ ಕಿಮೋಥೇರಪಿ ಕೇಂದ್ರ ವನ್ನು ವಿಡಿಯೋ ಸಂವಾದ ಮೂಲಕ ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈ ಮೊದಲು ಕೀಮೋಥೆರಪಿ … Continue reading ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!