ತಲೆಯಲ್ಲಿ ವಿಪರೀತ ಹೇನಿದ್ಯಾ? ಹಾಗಿದ್ರೆ ಹೀಗೆ ಮಾಡಿ, ತಕ್ಷಣವೇ ಒಂದೂ ಉಳಿಯದಂತೆ ಉದುರಿಹೋಗುತ್ತೆ!

ಚಿಕ್ಕ ಮಕ್ಕಳಾಗಿದ್ದಾಗ ನಮಗೂ ಕೂಡ ತಲೆಯಲ್ಲಿ ಹೇನುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದವು. ಈಗಲೂ ಕೂಡ ಮಕ್ಕಳಲ್ಲಿ ಈ ಸಮಸ್ಯೆ ತಪ್ಪಿದ್ದಲ್ಲ. ದೊಡ್ಡವರಿಗೂ ತಲೆಯಲ್ಲಿ ಹೇನುಗಳು ಓಡಾಡುತ್ತಿರುತ್ತವೆ. ಇದೇನು ಆಶ್ಚರ್ಯ ಪಡಬೇಕಾದ ವಿಚಾರವೇನಲ್ಲ. ಆದರೆ ಸಾಮಾನ್ಯವಾಗಿ ತಲೆಯಲ್ಲಿ ಹೇನುಗಳು ಇದ್ದರೆ ಅದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತವೆ, ಇದಕ್ಕೆ ಪರಿಹಾರಗಳೇನು ಎಂಬುದನ್ನು ಈ ಲೇಖನದಲ್ಲಿ ಓದಿ ತಿಳಿಯಿರಿ. ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ ತಲೆಯಲ್ಲಿ ಡ್ಯಾಂಡ್ರಫ್‌ ಆಗೋದು ಸಾಮಾನ್ಯ. ಆದರೆ ಕೆಲವರ ತಲೆಯಲ್ಲಿ … Continue reading ತಲೆಯಲ್ಲಿ ವಿಪರೀತ ಹೇನಿದ್ಯಾ? ಹಾಗಿದ್ರೆ ಹೀಗೆ ಮಾಡಿ, ತಕ್ಷಣವೇ ಒಂದೂ ಉಳಿಯದಂತೆ ಉದುರಿಹೋಗುತ್ತೆ!