14 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ: ರೊಮಾರಿಯೊ ಶೆಫರ್ಡ್ ಆರ್ಭಟಕ್ಕೆ ದಾಖಲೆಗಳು ಉಡೀಸ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ ಗೆದ್ದು ಬೀಗಿದೆ. ಪಂದ್ಯದಲ್ಲಿ ಅಬ್ಬರದ ಆಟವಾಡಿದ ರೊಮಾರಿಯೊ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ತಿಳಿದಿರಲಿ: ಇಂತವರು ಸೋರೆಕಾಯಿ ತಿನ್ನಬಾರದಂತೆ! ಯಾಕೆ? ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮತೀಶ ಪಥಿರಣ ಬೌಲಿಂಗ್‌ಗೆ 20 ರನ್ ಚಚ್ಚಿದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವೇಗದ … Continue reading 14 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ: ರೊಮಾರಿಯೊ ಶೆಫರ್ಡ್ ಆರ್ಭಟಕ್ಕೆ ದಾಖಲೆಗಳು ಉಡೀಸ್!
Copy and paste this URL into your WordPress site to embed
Copy and paste this code into your site to embed