Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPS ಅಧಿಕಾರಿಗಳ ಹೆಸರಿನಲ್ಲಿ ನಕಲಿ Facebook ಖಾತೆ: ರಾಜ್ಯಸ್ಥಾನದಲ್ಲಿ ಆರೋಪಿ ಆರೆಸ್ಟ್!

    By AINNovember 15, 2024
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅರ್ಬಾಜ್ ಖಾನ್ ಬಂಧಿತ ಆರೋಪಿಯಾಗಿದ್ದು, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ.‌

    ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!

    ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ.

    ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್‌ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು!

    June 11, 2025

    ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!

    June 11, 2025

    ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ!

    June 11, 2025

    ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿದ್ದರಾಮಯ್ಯ

    June 11, 2025

    yathindra siddaramaiah: ಅಲುಗಾಡುತ್ತಿದೆಯಾ ಸಿಎಂ ಸಿದ್ದು ಕುರ್ಚಿ..? ಮಗ ಯತೀಂದ್ರ ಹೇಳಿದ್ದೇನು ಗೊತ್ತಾ..?

    June 11, 2025

    ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ: ಶಿವಗಂಗಾ ಬಸವರಾಜ್

    June 11, 2025

    Instagram ನಲ್ಲಿ ಪ್ರೀತಿ, ತಿರುಪತಿಯಲ್ಲಿ ಮದುವೆ.. ಒಂದೇ ವರ್ಷಕ್ಕೆ ಹೆಂಡತಿ ಬಿಟ್ಟು, ಮೊಬೈಲ್ ಸ್ವಿಚ್ ಆಫ್ ಮಾಡಿ ಗಂಡ ಎಸ್ಕೇಪ್..!

    June 11, 2025

    Doddaballapur: ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು…!

    June 11, 2025

    ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ, ನಾಳೆ ಕೋರ್ಟ್’ಗೆ ಶರಣಾಗುತ್ತೇನೆ: ವಿನಯ್ ಕುಲಕರ್ಣಿ

    June 11, 2025

    ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ – ಸಿಎಂ ಸಿದ್ದರಾಮಯ್ಯ

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.