ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು ; ಪ್ರಯಾಣಿಕರು ಸೇಫ್
ಹೈದರಾಬಾದ್: ವಿಶಾಖಪಟ್ಟಣಂ ಮಾರ್ಗವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್‌ಗೆ ಪ್ರಯಾಣಿಸುತ್ತಿದ್ದ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು ಇದ್ದಕ್ಕಿದ್ದಂತೆ ಎರಡು ತುಂಡಾಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾ ಬಳಿ ಬೆಚ್ಚಿ ಬೀಳಿಸುವ ಈ ಘಟನೆ ನಡೆದಿದೆ. ಇನ್ನೂ ಬಗ್ಗೆ ರೈಲ್ವೇ ಅಧಿಕಾರಿಗಳು ಮಾತನಾಡಿದ ಅವರು, ರೈಲಿನಲ್ಲಿ ಯಾವುದೇ ಅಲರ್ಟ್ ಬಂದಿಲ್ಲ. ಏಕಾಏಕಿ ಎರಡು ಎಸಿ ಬೋಗಿಗಳು ಬೇರ್ಪಟ್ಟಿವೆ. ಕೂಡಲೇ ಎಚ್ಚೆತ್ತ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ದೊಡ್ಡ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ ಎಂದಿದ್ದಾರೆ. ತಮಿಳುನಾಡು … Continue reading ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು ; ಪ್ರಯಾಣಿಕರು ಸೇಫ್
Copy and paste this URL into your WordPress site to embed
Copy and paste this code into your site to embed