ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ
ಬೆಂಗಳೂರು(ದೇವನಹಳ್ಳಿ): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ ಪತಿಋಾಯ ತಾನೂ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ದುರಂತ ನಡೆದಿದೆ. ಹೆಂಡತಿ ಸುಮಾ(35)ರನ್ನು ಡಂಬಲ್ಸ್ ನಲ್ಲಿ ಹೊಡೆದು ಕೊಲೆ ಮಾಡಿದ ಪತಿ ಶಾಮಣ್ಣ (40) ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಇದೊಂದು ರಾತ್ರೋ ರಾತ್ರಿ ಫೀಲ್ಡ್ ಗಿಳಿಯುವ ಗಂಟುಮೂಟೆ ಗ್ಯಾಂಗ್! ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ … Continue reading ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ
Copy and paste this URL into your WordPress site to embed
Copy and paste this code into your site to embed