Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    By AIN AuthorJune 7, 2025
    Share
    Facebook Twitter LinkedIn Pinterest Email
    Demo

    ವಿಜಯಪುರ:- ಜಮೀನಿನಲ್ಲಿನ ಸೀಮೆಗಾಗಿ ಕೌಟುಂಬಿಕ ಜಗಳ ಉಂಟಾಗಿ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ ನಡೆದಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಜರುಗಿದೆ.

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    ಕೊಡಲಿಯಿಂದ ಅರ್ಧ ಕುತ್ತಿಗೆ ಕಡಿದು ಹತ್ಯೆ ಮಾಡಲಾಗಿದೆ. ಬೀರಪ್ಪ ಸೀರೆಪ್ಪ ಸಲಗರ ಊರ್ಪ್ ಸೊಲಂಕರ ಹತ್ಯೆಯಾದ ವ್ಯಕ್ತಿ. ಚಿಕ್ಕಪ್ಪ ಅಮಸಿದ್ದ ಸಿದ್ದರಾವ ಸಲಗರ ಊರ್ಪ ಸೊಲಂಕರ ಕೊಲೆ ಮಾಡಿದ ವ್ಯಕ್ತಿ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025

    ತ್ಯಾಗ – ಬಲಿದಾನದ ಸಂಕೇತ ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

    June 7, 2025

    ಯುವತಿಗಾಗಿ ಸ್ನೇಹಿತರ ನಡುವೆ ಗಲಾಟೆ.. ಓರ್ವನ ಕೊಲೆಯಲ್ಲಿ ಅಂತ್ಯ – ಆರೋಪಿ ಎಸ್ಕೇಪ್!

    June 7, 2025

    ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.