ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಸೂಸೈಡ್!

ಬೆಂಗಳೂರು:- ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ.ಅಗ್ರಹಾರದಲ್ಲಿ ಜರುಗಿದೆ. ಆತ್ಮಹತ್ಯೆಗೊಳಗಾದ ಪತಿಯನ್ನು ಗೋವಾರ್ಧನ್ ಎಂದು ಗುರುತಿಸಲಾಗಿದೆ. ಈ ರಾಶಿಯವರಿಗೆ ನೌಕರಿ ಯೋಗ: ಮಂಗಳವಾರದ ರಾಶಿ ಭವಿಷ್ಯ 10 ಜೂನ್ 2025 ಗೋವರ್ಧನ್ ಹಾಗೂ ಪ್ರಿಯಾ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಆದರೆ ಕಳೆದ ಒಂದು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಪತ್ನಿ ವಾಪಸ್ಸಾಗಿರಲಿಲ್ಲ. ಹೀಗಾಗಿ ಗೋವರ್ಧನ್ ಖಿನ್ನತೆಗೊಳಗಾಗಿದ್ದರು. ಭಾನುವಾರ ರಾತ್ರಿ … Continue reading ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಸೂಸೈಡ್!