ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ವಿಧಿವಶ!
ಬೆಂಗಳೂರು:-ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ. ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ! ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ … Continue reading ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ವಿಧಿವಶ!
Copy and paste this URL into your WordPress site to embed
Copy and paste this code into your site to embed