ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆ ಮೇಲೆ ಹಲ್ಲೆ ; ಚಿನ್ನದ ಕಿವಿಯೋಲೆ ಕಸಿದು ಪರಾರಿ

ಬೆಳಗಾವಿ : ಗದ್ದೆಯಲ್ಲಿ ಕೆಲಸ ಮಾಡ್ತಿದ್ದ ರೈತ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ‌ ಧಾಮಣೆ ಗ್ರಾಮದ ಬಳಿ ನಡೆದಿದೆ.   ಗದ್ದೆಯಲ್ಲಿ ಒಂಟಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಟ್ಟಿಗೆಯಿಂದ ಹೊಡೆದು ಕಿವಿಯೋಲೆ ಕದ್ದು ಪರಾರಿಯಾಗಿದ್ದಾರೆ. ಇಬ್ಬರು ಮಹಿಳೆಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.  ವಿಮಲಾಬಾಯಿ ಬಾಳೆಕುಂದ್ರಿ (60) ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಯಾದವಾಡ ಹಳ್ಳಕ್ಕೆ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಇನ್ನೂ ಹಲ್ಲೆಯಿಂದಾಗಿ … Continue reading ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆ ಮೇಲೆ ಹಲ್ಲೆ ; ಚಿನ್ನದ ಕಿವಿಯೋಲೆ ಕಸಿದು ಪರಾರಿ