ರೈತರಿಗೆ ‘ಮಾವು’ ಸಂಕಷ್ಟ: ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಅನ್ನದಾತರು!

ಕೋಲಾರ:- ಸಾಲಸೋಲ ಮಾಡಿ ಬೆಳೆದ ಮಾವಿನ ಹಣ್ಣಿಗೆ ಬೆಂಬಲ ಬೆಲೆ ಇಲ್ಲದ ಹಿನ್ನೆಲೆಯಲ್ಲಿ ಮಾವು ಬೆಳೆಗಾರರು ಕಂಗಾಲಾಗಿದ್ದಾರೆ. ಅಲ್ಲದೇ ಬೆಂಬಲ ಬೆಲೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್! ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಬೆಲೆ ತೀವ್ರವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ವರ್ಷಕ್ಕೊಂದೆ ಬೆಳೆಯನ್ನು ನಂಬಿಕೊಂಡು ಬದುಕುತ್ತಿರುವ ಸಾವಿರಾರು ಮಂದಿ ಮಾವು ಬೆಳೆಗಾರರು ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಮಾವು ಬೆಳೆಗಾರರ ಸಂಘ … Continue reading ರೈತರಿಗೆ ‘ಮಾವು’ ಸಂಕಷ್ಟ: ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಅನ್ನದಾತರು!