ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ!

ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಬೊಜ್ಜು ಸೇರಿಕೊಂಡರೆ ಅದು ದೇಹದ ಸೌಂದರ್ಯವನ್ನೇ ಹಾಳು ಮಾಡಿ ಬಿಡುತ್ತದೆ. ಯಾವ ಬಟ್ಟೆ ಧರಿಸಿದರೂ ಅಸಹ್ಯವಾಗಿಯೇ ಕಾಣುತ್ತದೆ. ಈ ಬೊಜ್ಜು ಕರಗಿಸಲು ಸುಲಭ ಉಪಾಯ ಇಲ್ಲಿದೆ. ಕರ್ನಾಟಕದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ! ಮಹಿಳೆಯರು, ಪುರುಷರು ಎಷ್ಟೇ ದಪ್ಪ ಅದ್ರೂ ಅಷ್ಟೊಂದು ತಲೆ ಕೆಡಿಸಿಕೊಳ್ಳಲ್ಲ, ಅದೇ ಹೊಟ್ಟೆಯ ಬೊಜ್ಜು ಬರಲು ಶುರುವಾದರೆ, ಅಯ್ಯೋ ಹೊಟ್ಟೆ ಬಂದ್ಬಿಟ್ಟಿದೆ ಇದನ್ನು ಕರಗಿಸಲೇ ಬೇಕು ಅಂತಾ ಶತಪ್ರಯತ್ನ … Continue reading ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ!