Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಟಿಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಇಬ್ಬರ ಸಾವು, ಐವರ ಸ್ಥಿತಿ ಗಂಭೀರ

    By Author AINApril 1, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಡಗಳ್ಳಿ ಗೇಟಿನ ಸಮೀಪ ಪೆಟ್ರೋಲ್ ಬಂಕ್ ಬಳ್ಳಿ ಭೀಕರ ಅಪಘಾತ ಸಂಭವಿಸಿದೆ.

     

    ಗುಂಡ್ಲುಪೇಟೆ ಕಡೆಯಿಂದ ಮೈಸೂರಿನ ಹೋಗುತ್ತಿದ್ದ ಕಾರಿಗೂ ಮತ್ತು ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನಕ್ಕೂ ಮುಖಾಮುಖಿ ಡಿಕ್ಕಿಯಾಗಿದೆ. ಭೀಕರ ಅಪಘಾತದ ಪರಿಣಾಮವಾಗಿ ಕೇರಳ ಮೂಲದ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

    ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು: ಮಂಗಳವಾರ ರಾಶಿ ಭವಿಷ್ಯ 01 ಏಪ್ರಿಲ್ 2025

    ಇನ್ನು ಅಪಘಾತದಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು,  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೇಗೂರು ಪೋಲಿಸರು ಭೇಟಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ‌ ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025

    ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ: 7 ಹಿಲ್ಸ್ ಆಸ್ವತ್ರೆ ವಿರುದ್ಧ ಸಿಬ್ಬಂದಿಗಳ ಪ್ರತಿಭಟನೆ

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.