ಮಾರಣಾಂತಿಕ ಹಲ್ಲೆ ಪ್ರಕರಣ: ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ ಬಿಬಿಎಂಪಿ ಲಾರಿ ಚಾಲಕ!

ಬೆಂಗಳೂರು:- ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯವಾಗಿದ್ದ ಬಿಬಿಎಂಪಿ ಲಾರಿ ಚಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮಹಾ ”ವಾಟರ್” ಪಾಲಿಟಿಕ್ಸ್ ; ಮಹಾರಾಷ್ಟ್ರ ಸರ್ಕಾರ ವಿಳಂಬ ನೀತಿಗೆ ಜಾರಕಿಹೊಳಿ ಕಿಡಿ 55 ವರ್ಷದ ಕೊಂಡಯ್ಯ ಮೃತ ಲಾರಿ ಚಾಲಕ ಎನ್ನಲಾಗಿದೆ. ನಗರದ ಥಣಿಸಂಧ್ರದ ಹೆಗಡೆ ನಗರದ ಬಳಿ ಬಿಬಿಎಂಪಿ ಲಾರಿಯಿಂದ ಅಪಘಾತವಾಗಿತ್ತು. ಲಾರಿ ಗುದ್ದಿದ ಪರಿಣಾಮ ಬೈಕ್‌ನಲ್ಲಿದ್ದ 10 ವರ್ಷದ ಬಾಲಕ ಮೃತಪಟ್ಟಿದ್ದ. ಬಾಲಕನ ತಂದೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು. ಅಪಘಾತ ಆದ ಪರಿಣಾಮ ಬಿಬಿಎಂಪಿ … Continue reading ಮಾರಣಾಂತಿಕ ಹಲ್ಲೆ ಪ್ರಕರಣ: ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ ಬಿಬಿಎಂಪಿ ಲಾರಿ ಚಾಲಕ!