ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಮಾರಣಾಂತಿಕ ಹಲ್ಲೆ!

ಬೆಳಗಾವಿ: ಪಾರ್ಟಿ ಮಾಡಲು ಕುರಿ ಕೊಡದ ಮೂರು ಜನ ಕುರಿಗಾಯಿಗಳ ಮೇಲೆ ಏಳು ಜನ ದುಷ್ಕರ್ಮಿಗಳಿಂದ ಹಲ್ಲೆಗೈದು ಪರಾರಿಯಾಗಿರುವ ಘಟನೆ ನಡೆದಿದೆ. ಜನಿವಾರ ತೆಗೆಸಿದ ಪ್ರಕರಣ: ಕ್ರಮಕ್ಕೆ ಮುಂದಾದ KEA.. ವರದಿ ಕೊಡುವಂತೆ ಡಿಸಿಗೆ ಸೂಚನೆ! ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್ ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿದ್ದಾರೆ. ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿಯಾಗಿದ್ದಾರೆ.‌ ಗಾಯಾಳು ಕುರಿಗಾರರು … Continue reading ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಮಾರಣಾಂತಿಕ ಹಲ್ಲೆ!